Download Now Banner

This browser does not support the video element.

ಹೊಸಪೇಟೆ: ನಗರದ ರಾಮ ಟಾಕೀಸ್ ಬಳಿ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ,ಶಾಸಕರಾದ ಗವಿಯಪ್ಪ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದರು

Hosapete, Vijayanagara | Sep 8, 2025
ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದ ರಾಮ ಟಾಕೀಸ್ ಬಳಿಯ ಉದ್ಯೋಗ ಪೆಟ್ರೋಲ್ ಬಂಕ್ ಬಳಿ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಇಂದು ಭೂಮಿ ಪೂಜೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು ಈ ವೇಳೆ ಶಾಸಕರಾದ ಗವಿಯಪ್ಪ ಈ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದರು ಈ ವೇಳೆ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಹಾಗೂ ಇತರರು ಉಪಸ್ಥಿತರಿದ್ದರು
Read More News
T & CPrivacy PolicyContact Us