ಬೀದಿ ನಾಯಿಗಳಿಂದ ಸಾರ್ವಜನಿಕರನ್ನು ರಕ್ಷಿಸಲು ಪುರಸಭೆ ಮುಂದಾಗಿದೆ ಪಟ್ಟಣದಲ್ಲಿ ಪುರಸಭೆ ಅಧ್ಯಕ್ಷ ಭಾಸ್ಕರ್ ಬೀದಿನಾಯಿಗಳು ಒಂದಲ್ಲಾ ಒಂದು ರೀತಿಯಲ್ಲಿ ಮಕ್ಕಳು ವೃದ್ಧರ ಮೇಲೆ ದಾಳಿ ಮಾಡುತ್ತಿದ್ದು ನಾಯಿಗಳ ಕಾಟವನ್ನು ತಪ್ಪಿಸುವ ನಿಟ್ಟಿನಲ್ಲಿ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಪುರಸಭೆ ಅಧಿಕಾರಿಗಳಿಗೆ ಹಲವು ಬಾರಿ ಸಾರ್ವಜನಿಕರು ಮನವಿ ಮಾಡಿದ್ದರು. ಸಾರ್ವಜನಿಕರ ಮನವಿಯಂತೆ ಹಾಗೂ ಸಾರ್ವಜನಿಕರ ಸಮಸ್ಯೆಗೆ ಸ್ಪಂದನೆ ನೀಡುವ ನಿಟ್ಟಿನಲ್ಲಿ ಸತತ ಮೂರು ಬಾರಿ ಟೆಂಡರ್ ಕರೆಯಲಾಗಿದ್ದು ಯಾರು ಸಹಾ ಟೆಂಡರ್ ಹಾಕಿಲ್ಲಾ ಈಗ ಪುನಃ ಟೆಂಡರ್ ಕರೆದು ಟೆಂಡರ್ ನೀಡಲಾಗಿದೆ ಬೀದಿ ನಾಯಿಗಳನ್ನು ಸೆರೆ ಹಿಡಿದು ಸಂತಾನೋತ್ಪತ್ತಿಯಾಗದಂತೆ ಚಿಕಿತ್ಸೆ ನೀಡಲಾಗುತ್ತದೆ, ಆಗ