ಶ್ರೀ ಗಜಾನನ ಉತ್ಸವ ಮಹಾಮಂಡಳ ಛತ್ರಪತಿ ಶಿವಾಜಿ ಮಹಾರಾಜರ ವೃತ್ತ ವಿಜಯಪುರ ಇವರು ಪ್ರತಿಷ್ಠಾಪಿಸಿರುವ ಶ್ರೀ ಗಣೇಶ ಮೂರ್ತಿಯ ಪೂಜಾ ಕಾರ್ಯಕ್ರಮದಲ್ಲಿ ಸಚಿವರಾದ ಎಂ ಬಿ ಪಾಟೀಲ ಅವರು ಪಾಲ್ಗೊಂಡು, ದೇವರಿಗೆ ವಿಶೇಷ ಪೂಜೆ ಸಲ್ಲಿಸಿ, ನಾಡಿನ ಒಳಿತಿಗಾಗಿ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಹಾಮಂಡಳ ಸಂಸ್ಥಾಪಕ ಅಧ್ಯಕ್ಷರು ಹಾಗೂ ಮಾಜಿ ಸಚಿವರಾದ ಅಪ್ಪು ಪಟ್ಟಣಶೆಟ್ಟಿ ಸೇರಿದಂತೆ ಗಜಾನನ ಉತ್ಸವ ಮಹಾಮಂಡಳ ಪದಾಧಿಕಾರಿಗಳು ಉಪಸ್ಥಿತರಿದ್ದರು...