Install App
shrikanthbiradar
This browser does not support the video element.
ಔರಾದ್: ಶಾಲಾ ಬಸ್ ಹರಿದು ಯುಕೆಜಿ ವಿದ್ಯಾರ್ಥಿನಿ ಸಾವು, ಎಕ್ಕಂಬಾಗೆ ಮಕ್ಕಳ ಆಯೋಗದ ಸದಸ್ಯ ಕೋಸಂಬೆ ಭೇಟಿ
Aurad, Bidar | Sep 6, 2025
ಔರಾದ್ : ಇತ್ತೀಚಿಗೆ ತಾಲುಕಿನ ಎಕ್ಕಂಬಾ ಗ್ರಾಮದಲ್ಲಿ ಖಾಸಗಿ ಶಾಲಾ ಬಸ್ ಹರಿದು ಯುಕೆಜಿ ವಿದ್ಯಾರ್ಥಿನಿ ಸಾವನ್ನಪ್ಪಿದ್ದ ಘಟನೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಸದಸ್ಯ ಶಶಿಧರ್ ಕೋಸಂಬೆ ಶನಿವಾರ ಮಧ್ಯಾಹ್ನ 1 ಗಂಟೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Share
Read More News
T & C
Privacy Policy
Contact Us
Your browser does not support JavaScript!