ದೊಡ್ಡಬಳ್ಳಾಪುರ ಇತ್ತೀಚೆಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿ ಮಾಡಿದ ಒಳ ಮೀಸಲಾತಿಯಲ್ಲಿ ಭೋವಿ ಸಮುದಾಯಕ್ಕೆ ಅನ್ಯಾಯವಾಗಿದೆ ಎಂದು ಸೆಪ್ಟೆಂಬರ್ ಹತ್ತರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸುವುದಾಗಿ ತಿಳಿಸಲಾಯಿತು ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ ಬೋವಿ ಸಮುದಾಯದ ಹಾಗೂ ಲಂಬಾಣಿ ಸಮುದಾಯದ ವತಿಯಿಂದ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು