Download Now Banner

This browser does not support the video element.

ಹಾವೇರಿ: ಸಮರ್ಪಕ ಬಸ್ ಸೌಲಭ್ಯ ಕಲ್ಪಿಸುವಂತೆ ಮರಡೂರ ಗ್ರಾಮದಲ್ಲಿ ಬಸ್ ತಡೆದು ಪ್ರತಿಭಟನೆ

Haveri, Haveri | Sep 4, 2025
ಮರಡೂರ್ ಗ್ರಾಮಕ್ಕೆ ಸಮರ್ಪಕ ಬಸ್ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಸ್ಥಳೀಯರು ಬಸ್ ತಡೆದು ಪ್ರತಿಭಟನೆ ನಡೆಸಿರುವ ಘಟನೆ ಇಂದು ನಡೆದಿದೆ. ನೂರಾರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Read More News
T & CPrivacy PolicyContact Us