ಸೆಪ್ಟೆಂಬರ್ ೧೩ ರಂದು ಧಾರವಾಡ ಜಿಲ್ಲೆಯಲ್ಲಿ ಆಯೋಜಿಸಿರುವ ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮವನ್ನು ಕಕ್ಷಿದಾರರು ಹಾಗೂ ನ್ಯಾಯವಾದಿಗಳು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಪ್ರದಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಬಿ.ಎಸ್. ಭಾರತಿ ತಿಳಿಸಿದರು. ನಗರದಲ್ಲಿ ಶನಿವಾರ ಮದ್ಯಾಹ್ನ 2 ಗಂಟೆಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಅಕ್ಟೋಬರ್ ೭ ವರೆಗೆ ಜಾರಿಯಲ್ಲಿರುವ ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್ ಮೂಲ