ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೆಂಡಿಗಳ್ಳಿ ಗೇಟ್ ಬಳಿ ನಾಯರ ಪೆಟ್ರೋಲ್ ಬಂಕ್ ಬಳಿ ಎರಡು ಬೈಕ್ ಗಳ ನಡುವೆ ಡಿಕ್ಕಿಯಾಗಿದೆ. ಗುಂಡ್ಲುಪೇಟೆ ಕಡೆಯಿಂದ ಬರುತ್ತಿದ್ದ ಬೈಕ್ ಮತ್ತೊಂದು ಬೈಕ್ ಡಿಕ್ಕಿ ಹೊಡೆದಿದೆ. ಇನ್ನೂ ಓರ್ವ ಸವಾರ ಗಂಭೀರವಾಗಿ ಗಾಯ ಗುಂಡ್ಲುಪೇಟೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಬೇಗೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.