ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ಎಪಿಎಂಸಿ ಯಾರ್ಡ್ ಆವರಣದಲ್ಲಿರುವ ಶಿಶು ಅಭಿವೃದ್ಧಿ ಯೋಜನೆ ಅಧಿಕಾರಿ ಕಚೇರಿಗೆ ಆರ್‌ಎಸ್ ಕಡೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತರಿಂದ ಕಪ್ಪು ಅಸ್ತ್ರಾಧರಿಸಿ ಕರ್ತವ್ಯ ನಿರ್ವಹಿಸಿ ಪ್ರತಿಭಟನೆ ನಡೆಸಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಲಾಯಿತು ಗುರುವಾರ ಸಂಜೆ ನಾಲ್ಕು ಗಂಟೆಗೆ ಮನವಿ ಸಲ್ಲಿಸಿ ಮಾತನಾಡಿ ಐಸಿಡಿಎಸ್ ಯೋಜನೆ ಜಾರಿಯಾಗಿ 50 ವರ್ಷಗಳಾಗಿವೆ ಆದರೆ ಯೋಜನೆಯನ್ನು ಸರಳಿಕರಿಸಿ ಫಲಾನುಭವಿಗಳನ್ನು ಆಕರ್ಷಿಸಲು ಸರ್ಕಾರ ಕ್ರಮ ರೂಪಿಸಬೇಕಿತ್ತು ಎಂದು