ಬಸವಕಲ್ಯಾಣ: ವಿಶ್ವ ಗುರು ಬಸವಣ್ಣ ನವರ ಐತಿಹಾಸಿಕ ಅರಿವಿನ ಮನೆಗೆ ಸಂಬಂಧಿಸಿದಂತೆ ಸ್ಥಳೀಯ ಶಾಸಕ ಶರಣು ಸಲಗರ್ ಹಾಗೂ ಭಾಲ್ಕಿ ಶ್ರೀ ಬಸವಲಿಂಗ ಪಟ್ಟದ್ದೆವರು ನೀಡಿದ ವಿವಾದಾತ್ಮಕ ಹೇಳಿಕೆಗೆ ನಗರದಲ್ಲಿ ಶ್ರೀ ಮಹಾತ್ಮ ಬಸವೇಶ್ವರ ದೇವಸ್ಥಾನ ಪಂಚ ಕಮಿಟಿ ಹಾಗೂ ವಿಶ್ವಸ್ಥ ಸಮಿತಿ ಪದಾಧಿಕಾರಿಗಳು ತೀವ್ರವಾಗಿ ಖಂಡಿಸಿದ್ದಾರೆ