ತಿಪಟೂರು: ನಗರದ ಸರ್ಕಾರಿ ಬಾಲಕರ ಪದವಿಪೂರ್ವ ಕಾಲೇಜು ಆವರದಲ್ಲಿ ಹಾಲಪ್ಪ ಪ್ರತಿಷ್ಠಾನದ ವತಿಯಿಂದ ನಾರಾಯಣಗುರು,ಹಾಗೂ ಡಿ.ದೇವರಾಜು ಅರಸು ಮತ್ತು ಮಾಜಿ ಪ್ರದಾನಿ ರಾಜೀವ್ ಗಾಂಧಿ ಯವರ ಜನ್ಮಜಯಂತಿ ಅಂಗವಾಗಿ ವಿದ್ಯಾರ್ಥಿಗಳೊಂದಿಗೆ ಸಂವಾದ ಹಾಗೂ ಭಾಷಣಸ್ಪರ್ಧೆ ಹಾಗೂ ಪ್ರಭಂದ ಸ್ಪರ್ಧೆಯಲ್ಲಿ ವಿಜೇತ ಮಕ್ಕಳಿಗೆ ಬಹುಮಾನ ವಿತರಣೆ ಕಾರ್ಯಕ್ರಮ ನಡೆಸಲಾಯಿತು. ಕಾಂಗ್ರೇಸ್ ಮುಖಂಡ ಹಾಗೂ ಕೌಶಲ್ಯ ಅಭಿವೃದ್ದಿ ನಿಗಮದ ಮಾಜಿ ಅಧ್ಯಕ್ಷ ಮುರುಳಿಧರ್ ಹಾಲಪ್ಪ ಉದ್ಘಾಟಿಸಿದರು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಮಕ್ಕಳು ವಿದ್ಯಾ