ಗುಡಿಬಂಡೆ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ಅಂಬೇಡ್ಕರ್ ಸೇನೆಯ ರಾಜ್ಯಧ್ಯಕ್ಷರ ಆದೇಶದ ಮೇರೆಗೆ ಹಾಗೂ ಜಿಲ್ಲಾಅಧ್ಯಕ್ಷ ಕೃಷ್ಣಮೂರ್ತಿ ಕೆ.ಎಸ್. ನಿರ್ದೇಶನ ಮೇರೆಗೆ ಅಂಬೇಡ್ಕರ್ ಸೇನೆ ತಾಲೂಕು ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.ಈ ಸಂಧರ್ಭದಲ್ಲಿ ಜಿಲ್ಲಾ ಸಮಿತಿಯ ಕಾರ್ಯಾಧ್ಯಕ್ಷ ಗಂಗಾಧರ.ಟಿ, ಪ್ರಧಾನ ಕಾರ್ಯದರ್ಶಿ ಮಂಜುನಾಥ, ಖಜಾಂಚಿ ಶ್ರೀನಿವಾಸ ಎನ್.ವಿ. ಉಪಾಧ್ಯಕ್ಷ ಚಿಕ್ಕನರಸಿಂಹಪ್ಪ, ಅಲ್ಪಸಂಖ್ಯಾತ ಸದಸ್ಯ ಬಾಬು ಸಮ್ಮುಖದಲ್ಲಿ ನೂತನ ಪದಾದಿಕಾರಿಗಳ ಆಯ್ಕೆ ಮಾಡಲಾಯಿತು.