ಗ್ರಾಮ ಪಂಚಾಯಿತಿಗಳಲ್ಲಿ “ಏಕ ಗವಾಕ್ಷಿ” ಕೇಂದ್ರ ರಚನೆ ಮಾಡಲಾಗಿದೆ ಎಂದು ಜಿಲ್ಲಾ ಪಂಚಾಯತ್ ನ ಸಿ ಇ ಓ ಪ್ರಕಟಣೆ ನೀಡಿದ್ದಾರೆ. .27ರಂದು ಜಿಲ್ಲೆಯಾದ್ಯಂತ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಮಾಡಲಿದ್ದು, ಗಣೇಶ ಮೂರ್ತಿಗಳ ಪ್ರತಿಷ್ಠಾಪನೆಗೆ ಸಂಬಂಧಪಟ್ಟ ಇಲಾಖೆಗಳ ಅನುಮತಿ ಪಡೆಯಲು ಅನುಕೂಲವಾಗುವಂತೆ ಎಲ್ಲಾ ಇಲಾಖೆಗಳ ಅಧಿಕಾರಿಗಳು ಒಂದೆಡೆ ಲಭ್ಯವಿರುವಂತೆ ಗ್ರಾಮ ಪಂಚಾಯಿತಿ ಕಚೇರಿಗಳಲ್ಲಿ ಏಕ ಗವಾಕ್ಷಿ ವ್ಯವಸ್ಥೆ ಸಮಿತಿ ರಚನೆ ಮಾಡಲಾಗಿದೆ