ರೈಚೂರ್ ಜಿಲ್ಲೆಯ ಸಿಂಧನೂರು ತಾಲೂಕಿನ ಕಲ್ಮಂಗಿ ಗ್ರಾಮದಲ್ಲಿ 36ನೇ ವರ್ಷದ ಶರಣಬಸವೇಶ್ವರ ಪುರಾಣ ಮಹಾಮಂಗಳ ಹಾಗೂ ಜಾತ್ರಾ ಮಹೋತ್ಸವದ ಅಂಗವಾಗಿ ಡಾಕ್ಟರ್ ಚನ್ನಬಸವ ದೇವರು ಇವರ ನೇತೃತ್ವದಲ್ಲಿ ಧಾರ್ಮಿಕ ಸಭೆ ಜರುಗಿತು ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ಶರಣರ ಕಾಯಕ ನಿಷ್ಠೆ ಮತ್ತು ಶ್ರದ್ಧಾಭಕ್ತಿಯಿಂದ ಕೆಲಸ ಮಾಡಿದಾಗ ಮಾತ್ರ ಜೀವನ ಸಾರ್ಥಕವಾಗುತ್ತದೆ ಶರಣರ ತತ್ವದರ್ಶಿಗಳು ಮೈಗೂಡಿಸಿಕೊಂಡಾಗ ಮಾತ್ರ ಜೀವನದಲ್ಲಿ ಬದಲಾವಣೆಯಾಗಲು ಸಾಧ್ಯ ಎಂದು ಮಾತನಾಡಿದರು.