6.ಸೋಮವಾರಪೇಟೆ. ತಾಲೂಕಿನಾದ್ಯಂತ ಅಕ್ರಮವಾಗಿ ಮನೆ ಕಟ್ಟಿಕೊಂಡು ವಾಸಿಸುತ್ತಿರುವಂತ ಕುಟುಂಬಗಳಿಗೆ ಕಾಲಂ 94ಸಿ ಅಡಿಯಲ್ಲಿ ಕಂದಾಯ ಇಲಾಖೆಯಿಂದ ಇಂದು ಶಾಸಕರ ಕಛೇರಿ ಎದುರು ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಿಸಲಾಯಿತು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಶಾಸಕ ಡಾ. ಮಂತರ್ ಗೌಡ. ಹಕ್ಕುಪತ್ರ ಪಡೆದುಕೊಂಡವರು ಜಾಗವನ್ನು ಯಾವುದೇ ಸಂದರ್ಭದಲ್ಲಿ ಮಾರಾಟ ಮಾಡದೆ ಕಾಪಾಡಿಕೊಳ್ಳಬೇಕು ಎಂದು ಮನವರಿಕೆ ಮಾಡಿಕೊಡುತ್ತಾ, ತಿರಸ್ಕೃತಗೊಂಡಿರುವ ಹಕ್ಕುಪತ್ರ ಅರ್ಜಿಗಳ ಪುನರ್ ಪರಿಶೀಲನೆ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಬಾಕಿಯಿರುವ ಹಕ್ಕುಪತ್ರಗಳನ್ನು ವಿತರಿಸಲಾಗುವುದು ಎಂದು ಭರವಸೆ ನೀಡಿದರು.ಈ ಹಿಂದೆ ಕಂದಾಯ ಇಲಾಖೆ ಮಾಡಿದ ತಪ್ಪುಗಳಿಂದ ಈಗ ಬಡವರು ಹಕ್ಕಪತ್ರಗಳಿಂದ ವಂಚಿತರಾಗಬೇಕಾದ ಸಂಕಷ್ಟ ಬಂದಿದೆ,ಬಡವರಿಗೆ