ಮದ್ದೂರು ತಾಲ್ಲೂಕು ಹುಣ್ಣನದೊಡ್ಡಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ 2024-25ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ಜರುಗಿತು. ಈ ಸಂದರ್ಭದಲ್ಲಿ ಸಭೆಯ ಅಧ್ಯಕ್ಷತೆ ಹುಣ್ಣನದೊಡ್ಡಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಅಧ್ಯಕ್ಷೆ ಸಿ.ಕೆ.ಸುನಂದದೊಡ್ಡಯ್ಯ ಅವರು ಮಾತನಾಡಿ, ಗುಣಮಟ್ಟದ ಹಾಲು ಪೂರೈಕೆ ಮಾಡುವುದರಿಂದ ಸಂಘದ ಅಭಿವೃದ್ಧಿ ಸಾಧ್ಯವಾಗಲಿದೆ. ಮನ್ಮುಲ್ ಸಿಗುವ ಸೌಲಭ್ಯಗಳನ್ನು ಹೈನುಗಾರಿಕೆ ಮಾಡುವ ರೈತರು ಸದುಪಯೋಗಪಡಿಸಿಕೊಳ್ಳಬೇಕು. ಗುಣಮಟ್ಟದ ಹಾಲು ಪೂರೈಕೆಯಿಂದ ಹೆಚ್ಚಿನ ಲಾಭಾಂಶ ಕಾಣುವುದರ ಜೊತೆಗೆ ಸಂಘದ ಅಭಿವೃದ್ಧಿಯೂ ಆಗಲಿದೆ ಎಂದರು. ಇದೇ ವೇಳೆ ಸಂಘದ ಸಭೆಯಲ್ಲಿ ಸದಸ್ಯರು, ಸಂಘದ ಹಿಂದಿನ ಕಾರ್ಯದಶರ್ಿ ಹಣ ದುರುಪಯೋಗ ಮಾಡಿಕೊಂಡಿದ್ದರು. ಅ