Download Now Banner

This browser does not support the video element.

ಹಳಿಯಾಳ: ಪುರಭವನದಲ್ಲಿ ಮಿಷನ್ ಶಕ್ತಿ ಮತ್ತು ಮಿಷನ್ ವಾತ್ಸಲ್ಯ, ಪೋಷಣ ಮಾಸಾಚಾರಣೆ ಜಾಗೃತಿ ಅಭಿಯಾನಕ್ಕೆ ಚಾಲನೆ

Haliyal, Uttara Kannada | Sep 27, 2025
ಹಳಿಯಾಳ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ತಾಲೂಕು ಆಡಳಿತ ಇವರ ಸಹಯೋಗದಲ್ಲಿ ಹಳಿಯಾಳ ಪಟ್ಟಣದ ಪುರಭವನದಲ್ಲಿ ಹಮ್ಮಿಕೊಂಡಿದ್ದ ಮಿಷನ್ ಶಕ್ತಿ ಮತ್ತು ಮಿಷನ್ ವಾತ್ಸಲ್ಯ, ಪೋಷಣ ಮಾಸಾಚಾರಣೆ ಜಾಗೃತಿ ಅಭಿಯಾನಕ್ಕೆ ಶನಿವಾರ ಸಂಜೆ 4 ಗಂಟೆ ಸುಮಾರಿಗೆ ಶಾಸಕರಾದ ಆರ್.ವಿ.ದೇಶಪಾಂಡೆಯವರು ಚಾಲನೆ ನೀಡಿದರು. ಈ ಕಾರ್ಯಕ್ರಮದಲ್ಲಿ ಪುರಸಭೆ ಅಧ್ಯಕ್ಷರು, ಸದಸ್ಯರು, ಬಿಸಿಸಿ ಅಧ್ಯಕ್ಷರು, ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
Read More News
T & CPrivacy PolicyContact Us