ಪಿಪಿಪಿ ಮಾದರಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ತೀವ್ರ ವಿರೋಧಿಸಿ ಪ್ರತಿಭಟನೆ ನಡೆಸಿದರು. ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆ ಹೋರಾಟ ಸಮಿತಿಯಿಂದ ಪ್ರತಿಭಟನೆ ನಡೆಸಿದರು. ನಗರದ ಸಿದ್ದೇಶ್ವರ ದೇವಸ್ಥಾನದಿಂದ ಪ್ರತಿಭಟನಾ ಮೆರಣಿಗೆ ಆರಂಭವಾಗಿ ಗಾಂಧಿಚೌಕ್, ಬಸವೇಶ್ವರ ವೃತ್ತ, ಅಂಬೇಡ್ಕರ್ ಸರ್ಕಲ್ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿಗೆ ತಲುಪಿ ಮನವಿ ಸಲ್ಲಿಸಿದರು. ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆ ಮಾಡಬೇಕೆಂದು ಘೋಷಣೆ ಕೂಗಿದರು...