ಧಾರವಾಡ ಕೃಷಿ ವಿಶ್ವವಿದ್ಯಾಲಯ ಆವರಣದಲ್ಲಿ ಮಿನಿ ಟ್ರ್ಯಾಕ್ಟರ್ ಬಿದ್ದು ವ್ಯಕ್ತಿ ಸಾವನ್ನಪ್ಪಲು ಟ್ರ್ಯಾಕ್ಟರ್ ಕಂಪನಿಯ ನಿರ್ಲಕ್ಷ್ಯವೇ ಕಾರಣವಾಗಿದೆ ಎಂದು ಹುಬ್ಬಳ್ಳಿ ಧಾರವಾಡ ಮಹಾನಗರ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ತಿಳಿಸಿದರು. ನಗರದಲ್ಲಿ ಶನಿವಾರ ಮದ್ಯಾಹ್ನ 2 ಗಂಟೆಗೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈ ಕುರಿತು ತನಿಖೆ ನಡೆಸಲಾಗುತ್ತಿದೆ. ಟ್ರ್ಯಾಕ್ಟರ್ ಕಂಪನಿ ಹಾಗೂ ಕೃಷಿ ವಿಶ್ವವಿದ್ಯಾಲಯ ವಿರುದ್ಧ ಮೃತನ ಕುಟುಂಬ ಸದಸ್ಯರು ಆಕ್ರೋ