ಹಿಂದೂ ಹಿಂದೂ ಎಂದವರು ಹಿಂದೂ ಮಹಿಳೆಯರಿಗೆ ಅಧಿಕಾರ ಕೊಟ್ಟಿಲ್ಲ ಎಂದು ಸಚಿವ ಸಂತೋಷ ಲಾಡ್ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.ಸಂಡೂರಿನಲ್ಲಿ ನುಲಿಯ ಚಂದಯ್ಯನವರ 918ನೇ ಜಯಂತಿಯ ಕಾರ್ಯಕ್ರಮ ಉದ್ಘಾಟನೆ ಮಾಡಿ ಮಾತನಾಡಿದರು. ಅಖಿಲ ಕರ್ನಾಟಕ ಕುಳುವ ಮಹಾಸಂಘ ವತಿಯಿಂದ ಆಯೋಜನೆ ಮಾಡಿದ ಕಾರ್ಯಕ್ರಮದಲ್ಲಿ ಅಲೆಮಾರಿ ಜನಾಂಗದವರು ಪರ ನಾನಿದ್ದೇನೆ. ಸಮುದಾಯಕ್ಕೆ ಬೇಕಾದ ಅನುಕೂಲ ಮಾಡಿಕೊಡುವೆ. ಸಮಯಕ್ಕೆ ಸ್ವಾಮಿಗಳ ನೇಮಕ ಮಾಡುವ ಬೇಡಿಕೆ ಇದೆ ಅದನ್ನು ಮಾಡಲು ಬೇಕಾದ ವ್ಯವಸ್ಥೆ ಮಾಡುವೆ ಎಂದರು ಅಲ್ಲದೇ ಅಲೆಮಾರಿ ನಿಮಗದ ಅಧ್ಯಕ್ಷೆ ಪಲ್ಲವಿ ಪರ ಮುಂದಿನ ಬಾರಿ ಟಿಕೆಟ್ ಕೇಳ್ತೇನೆ ಎಂದರು.. ಶೈಕ್ಷಣಿಕವಾಗಿ ಸಮುದಾಯದ ಜನರು ಮುಂದೆ ಬಂದ್ರೇ ಉನ್ನತ