*ವಿಜಯದಶಮಿ ಪ್ರಯುಕ್ತ ಹಳ್ಳಿಕಾರ್ ಹಸುಗಳ ಸೌಂದರ್ಯ ಸ್ಪರ್ಧೆ* ದೊಡ್ಡಬಳ್ಳಾಪುರ :ತಾಲೂಕಿನ ತೂಬಗೆರೆ ಸಮೀಪದ ಸಪ್ಪಲಮ್ಮ ದೇವಸ್ಥಾನ ಆವರಣದಲ್ಲಿ, ಅಕ್ಟೋಬರ್ 2, 2025 ರಂದು ನವ ಕರ್ನಾಟಕ ಯುವಶಕ್ತಿ ವೇದಿಕೆ ವತಿಯಿಂದ ಹಳ್ಳಿಕಾರ್ ಹಸುಗಳ ಸೌಂದರ್ಯ ಪ್ರದರ್ಶನ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ವೇದಿಕೆ ಅಧ್ಯಕ್ಷ ಹಳ್ಳಿ ರೈತ ಅಂಬರೀಶ್ ಮಾತನಾಡಿ, “ವಿಜಯದಶಮಿ ಅಂಗವಾಗಿ ಹಳ್ಳಿಕಾರ್ ಹಸುಗಳ ಫ್ಯಾಷನ್ ಶೋವನ್ನು ಪ್ರಸ್ತುತಪಡಿಸಲು ನಾವು ಉತ್ಸುಕರಾಗಿದ್ದೇವೆ. ಈ ಕಾರ್ಯಕ್ರಮದ ಮೂಲಕ ಹಳ್ಳಿಕಾರ್ ತಳಿಯ ಸೌಂದರ್ಯ