Install App
honnappa.barki
This browser does not support the video element.
ರಟ್ಟೀಹಳ್ಳಿ: ಹಿರೇಮೊರಬ ಗ್ರಾಮಕ್ಕೆ ಬಸ್ ಸೌಲಭ್ಯಕ್ಕಾಗಿ ವಿದ್ಯಾರ್ಥಿಗಳ ಪ್ರತಿಭಟನೆ;ವಿದ್ಯಾರ್ಥಿಗಳು ಮತ್ತು ಪೊಲೀಸ್ ರ ನಡುವೆ ವಾಗ್ವಾದ
Rattihalli, Haveri | Aug 25, 2025
ಹಿರೇಮೊರಬ ಗ್ರಾಮದಲ್ಲಿ ವಿದ್ಯಾರ್ಥಿಗಳು ಬಸ್ ಸೌಲಭ್ಯಕ್ಕಾಗಿ ನಡೆಸುತಿದ್ದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳು ಮತ್ತು ಪೊಲೀಸ್ ರ ನಡುವೆ ವಾಗ್ವಾದ ಸಂಭವಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ
Share
Read More News
T & C
Privacy Policy
Contact Us
Your browser does not support JavaScript!