ಕಲಬುರಗಿ : ನಿರಂತರವಾಗಿ ಮಳೆ ಸುರಿಯುತ್ತಿರೋ ಹಿನ್ನಲೆಯಲ್ಲಿ ತೇವಾಂಶಗೊಂಡಿದ್ದ ಮನೆಯೊಂದರ ಮತ್ತು ದರ್ಗಾವೊಂದರ ಗೋಡೆ ಕುಸಿದ ಘಟನೆ ಕಲಬುರಗಿ ಜಿಲ್ಲೆ ಅಫಜಲಪುರ ತಾಲೂಕಿನ ಸಿದನೂರು ಗ್ರಾಮದಲ್ಲಿ ಆ29 ರಂದು ಬೆಳಗ್ಗೆ 7 ಗಂಟೆಗೆ ನಡೆದಿದೆ.. ಕಳೆದ ಹಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಮಳೆಯಿಂದ ಗೋಡೆ ತೇವಾಂಶಗೊಂಡು ಕುಸಿದ್ದಿದ್ದು, ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ..