ಶರಾವತಿ ಪಂಪಡ್ ಸ್ಟೋರೇಜ್ ಗೆ ಒಪ್ಪಿಗೆ ಕೊಡಿಸುತ್ತೇವೆ ಎಂದು ಲೋಕಸಭಾ ಚುನಾವಣೆ ವೇಳೆ ಗುತ್ತಿಗೆದಾರರ ಕಂಪನಿ 800 ಕೋಟಿ ರೂಪಾಯಿ ಕಮಿಷನ್ ನೀಡಿದೆ. ಯೋಜನೆ ಪರಿಸರಕ್ಕೆ ಮಾರಕ ಎಂದು ಗೊತ್ತಿತು ಸತ್ಯ ಮುಚಿಟ್ಟು ಹಣದ ಆಸಿಗಾಗಿ ಪಂಪ್ಡ್ ಸ್ಟೋರೇಜ್ ನಿರ್ಮಾಣಕ್ಕೆ ಸರ್ಕಾರ ಮುಂದಾಗಿದೆ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ ಅವರು ಶನಿವಾರ ಸಾಗರ ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದ್ದಾರೆ.