ಹೊಸಕೋಟೆ, ಖತರ್ನಾಕ್ ಕಳ್ಳನ ಕೈಚಳಕ ಕ್ಷಣಾರ್ಧದಲ್ಲಿ ಮೊಬೈಲ್ ಕದ್ದು ಪರಾರಿಯಾದ ಖತರ್ನಾಕ್ ಕಳ್ಳ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಸೂಲಿಬೆಲೆ ಮೊಬೈಲ್ ಅಂಗಡಿಯಲ್ಲಿ ನಡೆದ ಘಟನೆ ಗ್ರಾಹಕನ ಸೋಗಿನಲ್ಲಿ ಮೊಬೈಲ್ ಅಂಗಡಿಗೆ ಬಂದು ಕ್ಷಣಮಾತ್ರದಲ್ಲಿ ಮೊಬೈಲ್ ಕದ್ದು ಪರಾರಿ ಖತರ್ನಾಕ್ ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂ