ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಕೇಂದ್ರ ಪುರಸ್ಕೃತ ಯೋಜನೆಗಳ ಯಶಸ್ವಿ ಅನುಷ್ಠಾನ ಹಾಗೂ ಅನೇಕ ಯೋಜನೆಗಳ ಪ್ರಗತಿ ಪರಿಶೀಲಸಬೇ ನಡೆಯಿತು ಈ ಸಭೆಯಲ್ಲಿ ಈ ಯೋಜನೆಗಳಿಗೆ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಇಂದು ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಂಸದರಾದ ಬಿ. ವೈ. ರಾಘವೇಂದ್ರ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆದು ಪ್ರಗತಿ ಪರಿಶೀಲನ ನಡೆಸಲಾಯಿತು. ಈ ಸಮಯದಲ್ಲಿ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.