ನಗರದ ಪ್ರವಾಸಿ ಮಂದಿರದಲ್ಲಿ ಹೊರಗುತ್ತಿಗೆ ನೌಕರರ ಸಂಘದ ಸಭೆ ಜರುಗಿತು ಯಾದಗಿರಿ ಜಿಲ್ಲೆಯ ಸುರಪುರ ನಗರದ ಪ್ರವಾಸಿ ಮಂದಿರದಲ್ಲಿ ಹೊರಗುತ್ತಿಗೆ ನೌಕರರ ಸಂಘದ ಸಭೆಯನ್ನು ಹಮ್ಮಿಕೊಳ್ಳಲಾಯಿತು. ಹೊರಗುತ್ತಿಗೆ ನೌಕರರ ಸಂಘದ ಮುಖಂಡರಾದ ಮಹಾದೇವ ಬೊಮ್ಮನಹಳ್ಳಿ ಹಾಗೂ ನಾಗರಾಜ್ ಜುಗೂರು ಮಾತನಾಡಿ ಮುಂಬರುವ ದಿನಗಳಲ್ಲಿ ಸುರಪುರ ತಾಲೂಕ ಹೊರಗುತ್ತಿಗೆ ನೌಕರರ ಸಂಘದ ಪದಾಧಿಕಾರಿಗಳನ್ನು ಆಯ್ಕೆ ಮಾಡಲಿದ್ದು ಸಭೆಯನ್ನು ಹಮ್ಮಿಕೊಳ್ಳಲಾಯಿತು. ಎಂದು ತಿಳಿಸಿದರು ಈ ಸಂದರ್ಭದಲ್ಲಿ ಹೊರಗುತ್ತಿಗೆ ನೌಕರರ ಸಂಘದ ಸದಸ್ಯರು ಭಾಗವಹಿಸಿದ್ದರು