Download Now Banner

This browser does not support the video element.

ಹುಬ್ಬಳ್ಳಿ ನಗರ: ನಗರದಲ್ಲಿ ಸಾರ್ವಜನಿಕ ಗಣೇಶನಿಗೆ ಪೂಜೆ ಸಲ್ಲಿಸಿದ ಪೊಲೀಸ್ ಕಮಿಷನರ್

Hubli Urban, Dharwad | Sep 2, 2025
ಹುಬ್ಬಳ್ಳಿಯಲ್ಲಿ ಸಾರ್ವಜನಿಕ ಗಣೇಶ ದರ್ಶನವನ್ನು ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಅವರು ಪಡೆದರು. ಹುಬ್ಬಳ್ಳಿಯಲ್ಲಿ ಪ್ರತಿಷ್ಠಾಪಿಸಲ್ಪಟ್ಟ ಸಾರ್ವಜನಿಕ ಗಣಪತಿಯ. ದರ್ಶನವನ್ನು ಪಡೆದ ಕಮಿಷನರ್ ಎನ್ ಶಶಿಕುಮಾರ್ ಅವರು . ಪೊಲೀಸ್ ಭದ್ರತೆಯನ್ನು ಪರಿಶೀಲಿಸಿದರು ಇನ್ನು ನಗರದಲ್ಲಿ ಗಣೇಶೋತ್ಸವ ವೇಳೆ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವನ್ನು ಕೈಗೊಂಡಿದ್ದು.  ನಗರದ ಮುಖ್ಯ ರಸ್ತೆಗಳಲ್ಲಿ ಸಿಸಿಟಿವಿ ಅಳವಡಿಸಲಾಗಿದ್ದು. ದ್ರೋಣ ಗಳನ್ನು ಕೂಡ ಬಳಕೆ ಮಾಡಲಾಗುತ್ತಿದೆ.
Read More News
T & CPrivacy PolicyContact Us