ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ನಗರದಲ್ಲಿ ಪ್ರತಿಭಟನೆ. ಯುಯುಸಿಎಂಎಸ ತಂತ್ರಾಂಶದಲ್ಲಿ ಅನೇಕ ದೋಷಗಳಿದ್ದು ಇದರಿಂದ ವಿದ್ಯಾರ್ಥಿಗಳಿಗೆ ತೊಂದರೆ ಉಂಟಾಗುತ್ತಿದೆ. ಕೂಡಲೇ ಇದನ್ನು ರದ್ದುಪಡಿಸಬೇಕೆಂದು ಬುಧವಾರ ನಗರದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಎಬಿವಿಪಿಯ ವತಿಯಿಂದ ಯುಯುಸಿಎಂಎಸ ತಂತ್ರಾಂಶದಲ್ಲಿ ದೋಷ ಕಂಡು ಬಂದು ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು