ಹುಬ್ಬಳ್ಳಿ ಉಣಕಲ್ ಬಳಿ ಇಬ್ಬರ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳವಾಗಿದ್ದು. ಝಾಕೀರ್ ಎಂಬಾತ ಶಬ್ಬೀರ್ ಎಂಬುವವರ ಮೇಲೆ ಕಬ್ಬಿಣದ ರಾಡ್ ನಿಂದ ಹಲ್ಲೆ ಮಾಡಿದ್ದು ಗಂಭೀರವಾಗಿ ಗಾಯಗೊಂಡ ಶಬ್ಬೀರ್ ನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ವಿದ್ಯಾನಗರ ಪೊಲೀಸ ಠಾಣೆಯಲ್ಲಿ ಪ್ರಕಣದ ದಾಖಲಾಗಿದೆ.