ಕಲಬುರಗಿ ಹೊರವಲಯದ ನಾಗನಹಳ್ಳಿ ರಿಂಗ್ ರಸ್ತೆ ಯಿಂದ ಶಾಹಾಬಾದ್ ಕ್ರಾಅ್ ಕಡೆ ಹೋಗುವ ರೈಲ್ವೆ ಮೇಲ ಸೇತುವೆ ಬಳಿಯ ರೈಲ್ವೆ ಹಳಿ ಮೇಲೆ ವ್ಯಕ್ತಿಯ ಶವ ಪತ್ತೆಯಾಗಿದೆ.ಶರಣಬಸಪ್ಪ ಉಮ್ಮರ್ಗಾ (32) ಶವ ಪತ್ತೆ. ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೆ.ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ವಾಡಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆ.31 ರಂದು ಮಾಹಿತಿ ಗೊತ್ತಾಗಿದೆ