ಹುಬ್ಬಳ್ಳಿಯಲ್ಲಿ ಮನೆ ಮುಂದೆ ನಿಲ್ಲಿಸಿದ ಸ್ಕೂಟಿ ಬ್ಯಾಟರಿ ಕಳ್ಳತನ ಮಾಡಿರುವ ಘಟನೆ ನಡೆದಿದ್ದು. ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹಳೇ ಹುಬ್ಬಳ್ಳಿಯಲ್ಲಿ ವೇಳೆ ರಾತ್ರಿ ಬ್ಯಾಟರಿ ಕಳ್ಳತನ ಮಾಡುವ ಕಳ್ಳರ ಗ್ಯಾಂಗ್ ವಿಡಿಯೋ ವೈರಲ್ ಮಾಡಿದ್ದಾರೆ. ಘಟನೆ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.