Download Now Banner

This browser does not support the video element.

ಬ್ಯಾಡಗಿ: ಪಟ್ಟಣದ ಮುಖ್ಯ ರಸ್ತೆ ಅಗಲೀಕರಣಕ್ಕಾಗಿ ನಡೆಯುತ್ತಿರುವ ಪ್ರತಿಭಟನೆಗೆ ವಿವಿಧ ಸಂಘಟನೆಗಳಿಂದ ಬೆಂಬಲ

Byadgi, Haveri | Jun 8, 2025
ವಿವಿಧ ಸಂಘಟನೆಗಳಿಂದ ಪಟ್ಟಣದ ಮುಖ್ಯ ರಸ್ತೆ ಅಗಲೀಕರಣಕ್ಕಾಗಿ ಪಟ್ಟಣದಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಪರಿವರ್ತನವಾದ ಮತ್ತು ಜಯಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಆಟೋ ಚಾಲಕರ ಸಂಘದಿಂದ ಬೆಂಬಲ ಸೂಚಿಸಲಾಯಿತು.
Read More News
T & CPrivacy PolicyContact Us