Download Now Banner

This browser does not support the video element.

ಕೊಪ್ಪಳ: ಕಿನ್ನಾಳ ಗ್ರಾಮದಲ್ಲಿ ಮುಂಬರುವ ಗೌರಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬದ ಪೊಲೀಸ ಪಥ ಸಂಚಲನ

Koppal, Koppal | Aug 23, 2025
ಇಂದು ಕೊಪ್ಪಳ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿನ ಕಿನ್ನಾಳ ಗ್ರಾಮದಲ್ಲಿ ಮುಂಬರುವ ಗೌರಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬದ ಪ್ರಯುಕ್ತ ಪೊಲೀಸ್ ಅಧಿಕಾರಿ ಸಿಬ್ಬಂದಿಯವರಿಂದ ಪಥ ಸಂಚಲನ ಕಾರ್ಯಕ್ರಮ ಇಂದು ನಡೆಸಲಾಯಿತು ಆಗಸ್ಟ್ 23 ರಂದು ಸಂಜೆ 6-00 ಗಂಟೆಗೆ ಕಿನ್ನಾಳ ಗ್ರಾಮದ ಪ್ರಮುಖ ಬೀದಿಗಳಲ್ಲಿ ನಡೆದ ಪಥ ಸಂಚಲನಾ ಕಾರ್ಯಕ್ರಮದಲ್ಲಿ ಗ್ರಾಮಕ್ಕೆ ಬಂದ ಪೊಲೀಸ್ ಅಧಿಕಾರಿಗಳ ಮೇಲೆ ಹೂವಿನ ಮಳೆ ಸುರಿಸುವ ಕಿನ್ನಾಳ ಗ್ರಾಮದ ಜನರು ಬರಮಾಡಿಕೊಂಡು ಗಮನ ಸೇಳೆದಿದ್ದಾರೆ
Read More News
T & CPrivacy PolicyContact Us