ಗಣೇಶ ಹಬ್ಬದ ಹಿನ್ನೆಲೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ರಿಂದ ನಗರ ಪ್ರದಕ್ಷಣೆ ಧೋರಿ ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಿನ್ನೆಲೆಯಲ್ಲಿ ಕೋಲಾರ ನಗರದ ವಿವಿಧಡೆ ಗಣೇಶ ಪ್ರತಿಷ್ಠಾಪನೆ ಮಾಡಿರುವ ಸ್ಥಳಗಳಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ರವರು ಗುರುವಾರ ಸಂಜೆ 6 ಗಂಟೆಯಲ್ಲಿ ಭೇಟಿ ನೀಡಿದ್ದಾರೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಸಾರ್ವಜನಿಕರಿಗೆ ತೊಂದರೆಯಾಗದಂತೆ ಗಣೇಶ ವಿಸರ್ಜನೆ ಮಾಡಬೇಕೆಂದು ಸಂಘ ಸಂಸ್ಥೆಗಳಿಗೆ ಸೂಚನೆ ನೀಡಿದ್ದಾರೆ