Download Now Banner

This browser does not support the video element.

ಮಂಗಳೂರು: ಮಂಗಳೂರಲ್ಲಿ ಮಾದಕ ವಸ್ತು ಮಾರಾಟ ಮತ್ತು ಸಾಗಾಟ ಮಾಡುತ್ತಿದ್ದ ಐವರ ಬಂಧನ: ಪಾಂಡೇಶ್ವರದಲ್ಲಿ ಪೊಲೀಸ್ ಕಮಿಷನರ್ ಪ್ರಕಟಣೆಯಲ್ಲಿ ಮಾಹಿತಿ

Mangaluru, Dakshina Kannada | Sep 12, 2025
ನಗರ ಕಮಿಷನರೇಟ್ ವ್ಯಾಪ್ತಿಯಲ್ಲಿ ಕಳೆದ ನಾಲ್ಕು ದಿನಗಳಲ್ಲಿ ಮಾದಕ ವಸ್ತು ಮಾರಾಟ ಮತ್ತು ಸಾಗಾಟ ಮಾಡುತ್ತಿದ್ದ ಐವರನ್ನು ಬಂಧಿಸಲಾಗಿದೆ. 05 ಆರೋಪಿಗಳನ್ನು ದಸ್ತಗಿರಿ ಮಾಡಿ 4 ಪ್ರಕರಣ ದಾಖಲಿಸಲಾಗಿದ್ದು, ಒಟ್ಟು 2 ಕೆಜಿ 398 ಗ್ರಾಂ ಗಾಂಜ ಮತ್ತು 14 ಗ್ರಾಂ ಎಂಡಿಎಂಎ ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಂಡು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
Read More News
T & CPrivacy PolicyContact Us