ಮಲೆನಾಡು ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ರಾಜ್ಯ ಸರ್ಕಾರದಿಂದ ಒಪ್ಪಿಗೆ ಸಿಕ್ಕಿರುವ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಸಾಗರದಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ಎರಡನೇ ದಿನಕ್ಕೆ ಕಾಲಿಟ್ಟಿದ್ದು ಭಾನುವಾರ ಈ ಪ್ರತಿಭಟನೆಯಲ್ಲಿ ಸಂಸದ ಬೀ ವೈ ರಾಘವೇಂದ್ರ ಹಾಗೂ ಕೆ ಆರ್ ಎಸ್ ಪಕ್ಷದ ರಾಜ್ಯಾಧ್ಯಕ್ಷ ಕೃಷ್ಣಾ ರೆಡ್ಡಿ ಭಾಗವಹಿಸುವ ಮೂಲಕ ಮತ್ತಷ್ಟು ಬಲಾ ತುಂಬಿದ್ದಾರೆ.