Download Now Banner

This browser does not support the video element.

ಶಿವಮೊಗ್ಗ: ನಗರದಲ್ಲಿ ಹಿಂದುಳಿದ ವರ್ಗಗಳ ಸಮಾವೇಶ ಉದ್ಘಾಟಿಸಿದ ಸಚಿವ ಮಧು ಬಂಗಾರಪ್ಪ

Shivamogga, Shimoga | Sep 13, 2025
ಶಿವಮೊಗ್ಗ ನಗರದ ಅಂಬೇಡ್ಕರ್ ಭವನದಲ್ಲಿ ಶನಿವಾರ ಸಂಜೆ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವಿಭಾಗದ ನೂತನ ಅಧ್ಯಕ್ಷ ರಮೇಶ ಶಂಕರಘಟ್ಟ ಹಾಗೂ ಪದಾಧಿಕಾರಿಗಳ ಪದಗ್ರಹಣ ಮತ್ತು ಹಿಂದುಳಿದ ವರ್ಗಗಳ ಸಮಾವೇಶ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ಉದ್ಘಾಟಿಸಿದರು ಈ ಸಂದರ್ಭದಲ್ಲಿ ಎಂಎಲ್ಸಿ ಬಲ್ಕಿಷ್ ಬಾನು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ಪ್ರಸನ್ನ ಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
Read More News
T & CPrivacy PolicyContact Us