ಕಲಬುರಗಿ : ಆ. 31 ರಂದು ಪತ್ರಿಕಾ ದಿನಾಚರಣೆ ಕಲ್ಯಾಣ ಕರ್ನಾಟಕ ಸಂಪಾದಕರ ಸಂಘ ಪತ್ರಿಕಾ ದಿನಾಚರಣೆ ಹಮ್ಮಿಕೊಳ್ಳಲಾಗಿದೆ ಎಂದು ಸಂಪಾದಕರ ಸಂಘದ ಪ್ರ.ಕಾರ್ಯದರ್ಶಿ ಹಣಮಂತ ಬೋಧನಕರ್ ಹೇಳಿದ್ದಾರೆ.. ಆ29 ರಂದು ಮಧ್ಯಾನ 12.30 ಕ್ಕೆ ನಗರದಲ್ಲಿ ಮಾತನಾಡಿದ ಅವರು, ಕಾರ್ಯಕ್ರಮವನ್ನು ಕಲಬುರಗಿ ಜಿಲ್ಲಾ ಉಸ್ತುವಾರಿ ಮಂತ್ರಿ ಪ್ರಿಯಾಂಕ್ ಖರ್ಗೆ ಅವರು ಉದ್ಘಾಟಿಸುವರು, ಕೆಕೆಆರ್ಡಿಬಿ ಅಧ್ಯಕ್ಷ ಡಾ. ಅಜಯಸಿಂಗ್ ಅವರು ಕಾರ್ಯಕ್ರಮದ ಜ್ಯೋತಿ ಬೆಳಗಿಸುವರೆಂದು ಹೇಳಿದರು.