*ಸಿಟಿ ಸೈಕಲ್ ರೌಂಡ್ಸ್ ಮೂಲಕ ನಗರಸಭೆ ಪಾರ್ಕ್ಗಳಿಗೆ ಜಿಲ್ಲಾಧಿಕಾರಿ ಡಾ. ಎಂ. ಆರ್. ರವಿ ಭೇಟಿ, ಪರಿಶೀಲನೆ ಉದ್ಯಾನವನಗಳ ಸೌಂದರ್ಯಕ್ಕೆ ಕಾಯಕಲ್ಪ ನಗರದ ಪ್ರಮುಖ ಉದ್ಯಾನವನಗಳ ಸ್ಥಿತಿಗತಿ ಪರಿಶೀಲನೆಗಾಗಿ ಜಿಲ್ಲಾಧಿಕಾರಿ ಡಾ. ಎಂ. ಆರ್. ರವಿ ಅವರು ಇಂದು ಬೆಳಿಗ್ಗೆ ಸೈಕಲ್ ರೌಂಡ್ಸ್ ನಡೆಸಿದರು. ಈ ವೇಳೆ ನಗರಸಭೆ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಸಾಥ್ ನೀಡಿದರು. ಜಿಲ್ಲಾಧಿಕಾರಿಗಳು ಸರ್ವಜ್ಞ ಪಾರ್ಕ್, ಅಂಬೇಡ್ಕರ್ ಪಾರ್ಕ್, ಕುವೆಂಪು ಪಾರ್ಕ್ ಸೇರಿದಂತೆ ನಗರದ ವಿವಿಧ ಉದ್ಯಾನವನಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಈ ಭೇಟಿಯು, ಇಂದಿನಿಂದ ಆರಂಭಗೊಂಡ 'ಸ್ವಚ್ಛತಾ ಹಿ ಸೇವಾ' ಆಂದೋಲನದ ಭಾಗವಾಗಿತ್ತು. ಅಕ್ಟೋಬರ್ 2ರವ