Download Now Banner

This browser does not support the video element.

ಅಥಣಿ: ತೆಲಸಂಗ ಗ್ರಾಮದಲ್ಲಿ ಬೆಂಕಿ ಅವಘಡ, ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಹಾನಿ

Athni, Belagavi | Sep 13, 2025
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ತೆಲಸಂಗ ಗ್ರಾಮದಲ್ಲಿ ಶನಿವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಬಿಗ್ ಬಜಾರ್ ಶಾಪ ಒಂದರಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಬಿಗ್ ಬಜಾರ್ ಶಾಪ್ ನಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿರುವ ಘಟನೆ ಸಂಭವಿಸಿದೆ.
Read More News
T & CPrivacy PolicyContact Us