ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೆಪ್ಟಂಬರ್ 17 ರಂದು ಆಚರಿಸುವ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ಪ್ರಯುಕ್ತವಾಗಿ ಪೂರ್ವ ಸಿದ್ಧತಾ ಸಭೆಯನ್ನು ಡಿಸಿ ದಿವಾಕರ್ ಅಧ್ಯಕ್ಷತೆಯಲ್ಲಿ ಹಮ್ಮಿಕೊಳ್ಳಲಾಗಿತ್ತು ಈ ಸಭೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಇತರರು ಪಾಲ್ಗೊಂಡಿದ್ದರು