Download Now Banner

This browser does not support the video element.

ರಾಯಚೂರು: ನಗರದ ತಹಸಿಲ್ದಾರ್ ಕಚೇರಿಗೆ ಉಪಲೋಕಾಯುಕ್ತರ ಭೇಟಿ, ಹಣ ವರ್ಗಾವಣೆಗೆ ಸಂಬಂಧಿಸಿ ಎಸ್.ಡಿ.ಎ ಗೆ ತೀವ್ರ ತರಾಟೆ

Raichur, Raichur | Aug 28, 2025
ರಾಯಚೂರು ನಗರಕ್ಕೆ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ ವೀರಪ್ಪ ಅವರು ಭೇಟಿ ನೀಡಿದ್ದಾಗ ಗುರುವಾರ ಮಧ್ಯಾಹ್ನ ತಹಸಿಲ್ದಾರ್ ಕಚೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ದ್ವಿತೀಯ ದರ್ಜೆ ಸಹಾಯಕಿ ಫೋನ್ ಪೇ ಮೂಲಕ ಲಕ್ಷಾಂತರ ರೂಪಾಯಿ ವರ್ಗಾವಣೆ ಮಾಡಿರುವ ಕುರಿತು ಪರಿಶೀಲಿಸಿದ ಉಪ ಲೋಕಾಯುಕ್ತರು ಮಹಿಳಾ ಎಸ್ ಡಿ ಎ ಅವರಿಗೆ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಅಲ್ಲದೆ ಅವರ ಒಂದು ವರ್ಷದ ಸಂಬಳದ ಕುರಿತಾದ ಬ್ಯಾಂಕ್ ಸ್ಟೇಟ್ಮೆಂಟ್ ದಾಖಲೆ ಪತ್ರಗಳನ್ನು ತರಿಸಿಕೊಳ್ಳುವಂತೆ ಸೂಚನೆ ನೀಡಿದರು.
Read More News
T & CPrivacy PolicyContact Us