ಚಿತ್ರದುರ್ಗದಲ್ಲಿಂದು ಎಸ್ಪಿ ಹಾಗೂ ಡಿ ಸಿ ಅವರು ನಗರದಾದ್ಯಂತ ಸೂಕ್ಷ್ಮ ಪ್ರದೇಶಗಳನ್ನ ವೀಕ್ಷಣೆ ಮಾಡಿದ್ದಾರೆ. ಗುರುವಾರ ಸಂಜೆ 5 ಗಂಟೆಗೆ ದೃಶ್ಯ ಕಂಡು ಬಂದಿದ್ದು ಎಸ್ಪಿ ರಂಜಿತ್ ಕುಮಾರ್ ಬಂಡಾರು ಹಾಗೂ ಜಿಲ್ಲಾಧಿಕಾರಿ ಟಿ ವೆಂಕಟೇಶ್ ಅವರು ನಗರದಾದ್ಯಂತ ಸಂಚಾರ ನಡೆಸಿದ್ದು ಆಯಕಟ್ಟಿನ ಸ್ಥಳಗಳ ಪರಿಶೀಲನೆ ನಡೆಸಿದ್ದಾರೆ