Download Now Banner

This browser does not support the video element.

ಗದಗ: ಮಲ್ಲಸಮುದ್ರದ ಕವಾಯತು ಮೈದಾನದಲ್ಲಿ ಪೊಲೀಸ್ ಸಿಬ್ಬಂದಿಗಳ ಕುಂದು ಕೊರತೆ ಆಲಿಸಿದ ಎಸ್ಪಿ ರೋಹನ್ ಜಗದೀಶ್

Gadag, Gadag | Aug 22, 2025
ಜಿಲ್ಲಾ ಸಶಸ್ತ್ರ ಮೀಸಲು ಪಡೆ ಮಲ್ಲಸಮುದ್ರದ ಕವಾಯತು ಮೈದಾನದಲ್ಲಿ ವಾರದ ಕವಾಯತು ನಡೆಯಿತು. ಈ ವೇಳೆ ಜಿಲ್ಲಾ ಪೊಲೀಸ್ ಅಧಿಕ್ಷಕ ರೋಹನ್ ಜಗದೀಶ್ ಗೌರವ ವಂದನೆ ಸ್ವೀಕರಿಸಿದರು. ಇದೇ ವೇಳೆ ತುಕಡಿಗಳ ಪರಿವೀಕ್ಷಣೆ ಮಾಡಿದರು. ಈ ವೇಳೆ ಅಧಿಕಾರಿ ಮತ್ತು ಸಿಬ್ಬಂದಿರವರ ಕುಂದುಕೊರತೆಗಳನ್ನು ಆಲಿಸಿ ಪರಿಹಾರ ಕ್ರಮಗಳ ಬಗ್ಗೆ ಚರ್ಚಿಸಿದರು.
Read More News
T & CPrivacy PolicyContact Us