ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿಯ ವ್ಯಾಪ್ತಿಯು ಅಪ್ರಾಪ್ತ ಬಾಲಕಿಗೆ ನಡೆಯುತ್ತಿದ್ದ ನಿಶ್ಚಿತಾರ್ಥವನ್ನು ಮಕ್ಕಳ ಸಹಾಯವಾಣಿಯ ತಂಡ ತಡೆಯುವಲ್ಲಿ ಯಶಸ್ವಿಯಾಗಿದೆ. ಮಕ್ಕಳ ಸಹಾಯವಾಣಿಗೆ ದೂರು ಬಂದ ಹಿನ್ನೆಲೆಯಲ್ಲಿ, ನಿರ್ದೇಶಕ ಮಹೇಶ್ ಹಾಗೂ ಕಾರ್ಮಿಕ ನಿರೀಕ್ಷಕ ಪ್ರಸಾದ್ ಅವರ ನೇತೃತ್ವದಲ್ಲಿ ಮಕ್ಕಳ ಸಹಾಯವಾಣಿ ತಂಡ ಕಾರ್ಯನಿರ್ವಹಿಸಿ, ನಿಶ್ಚಿತಾರ್ಥವನ್ನು ತಡೆಯಲು ಕ್ರಮಗಳನ್ನು ಕೈಗೊಂಡರು