ಅಂಕೋಲಾ ತಾಲೂಕಿನ ಹಿಲ್ಲೂರು, ಡೋಂಗ್ರಿ, ಸುಂಕಸಾಳ ಪಂಚಾಯತ್ ವ್ಯಾಪ್ತಿಯಲ್ಲಿ ನೆಟ್ವರ್ಕ್ ಸಮಸ್ಯೆ ಸೃಷ್ಟಿಯಾಗುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಸಂಜೆ 5ರವರೆಗೆ ಆಯಾ ಪಂಚಾಯತ್ ಕಚೇರಿಯಲ್ಲಿ ವಿಶೇಷ ಶಿಬಿರ ನಡೆಸಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಸಮೀಕ್ಷೆ ಸಮೀಕ್ಷೆ ನಡೆಸಲಾಯಿತು. ಸಂದರ್ಭದಲ್ಲಿ ಆಯಾ ಪ್ರದೇಶ ಜನರು ಸಮೀಕ್ಷಾ ಕಾರ್ಯದಲ್ಲಿ ಭಾಗಿಯಾಗಿದ್ದರು.