Download Now Banner

This browser does not support the video element.

ಚಿತ್ತಾಪುರ: ಕುಂದನೂರು,ಚಾಮನೂರು ಗ್ರಾಮಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ

Chitapur, Kalaburagi | Sep 29, 2025
ಚಿತ್ತಾಪೂರ ತಾಲೂಕಿನ ಚಾಮನೂರು ಗ್ರಾಮಗಳಲ್ಲಿ ಅತಿವೃಷ್ಟಿ ಉಂಟಾಗಿದೆ ಹಿನ್ನೆಲೆ ಸಚಿವ ಪ್ರಿಯಾಂಕ್ ಖರ್ಗೆ ಸೆ.29 ರಂದು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಕಾಳಜಿ ಕೇಂದ್ರಕ್ಕೆ ಭೇಟಿ ಸಚಿವರು, ಕಾಳಜಿ ಕೇಂದ್ರಗಳಲ್ಲಿರುವ ಹಾಗೂ ಪ್ರವಾಹ ಪೀಡಿತ ಜನರಿಗೆ ಊಟ ಸೇರಿದಂತೆ ಅಗತ್ಯ ಸೌಲಭ್ಯ ಒದಗಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.
Read More News
T & CPrivacy PolicyContact Us