ಹಾವೇರಿ ಜಿಲ್ಲಾಡಳಿತ ಬೆಂಬಲ ಬೆಲೆಯಲ್ಲಿ ಶೇಂಗಾ ಖರೀದಿಗೆ ಮುಂದಾಗಿದೆ. ಜಿಲ್ಲಾಡಳಿತದ ನಿರ್ಧಾರಕ್ಕೆ ರೈತರು ಸಂತಸ ವ್ಯಕ್ತಪಡಿಸಿದ್ದಾರೆ ಆದರೆ ಹಾವೇರಿ ಎಪಿಎಂಸಿಯಲ್ಲಿ ಖರೀದಿ ಕೇಂದ್ರ ತೆರೆಯದಿರುವುದು ರೈತರಿಗೆ ಬೇಸರ ತಂದಿದೆ. ಜಿಲ್ಲಾಡಳಿತ ಹಾವೇರಿ ಎಪಿಎಂಸಿಯಲ್ಲಿ ಸಹ ಬೆಂಬಲ ಬೆಲೆಯಲ್ಲಿ ಶೇಂಗಾ ಖರೀದಿ ಕೇಂದ್ರ ತೆರೆಯುವಂತೆ ರೈತರು ಒತ್ತಾಯಿಸಿದ್ದಾರೆ