Download Now Banner

This browser does not support the video element.

ಹಾವೇರಿ: ಆ.24ರಂದು ಅಡೂರ್ ಪೊಲೀಸ್ ಠಾಣೆಯಲ್ಲಿ ಬೃಹತ್ ರಕ್ತದಾನ ಶಿಬಿರ, ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸುವಂತೆ ಎಸ್‌ಪಿ ಮನವಿ

Haveri, Haveri | Aug 22, 2025
ಆಗಸ್ಟ್ 24ರಂದು ಭಾನುವಾರ ಬೆಳಿಗ್ಗೆ 10 ಗಂಟೆಗೆ ಬೃಹತ್ ರಕ್ತದಾನ ಶಿಬಿರ ಆಯೋಜನೆ ಮಾಡಲಾಗಿದೆ ಎಂದು ನಗರದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ಎಲ್ ವಾಯ್ ಶಿರಕೋಳ ತಿಳಿಸಿದರು.
Read More News
T & CPrivacy PolicyContact Us